ರಾಜಕೀಯ
ಕಾವೇರಿ ಮಾತೆಯ ಆಶೀರ್ವಾದ ಪಡೆದ ಯದುವೀರ್ ಒಡೆಯರ್
![](https://risingkannada.com/wp-content/uploads/2024/03/yaduveer.webp)
ಕೊಡಗು: ಮೈಸೂರು ಲೋಕಸಭಾ ಅಭ್ಯರ್ಥಿ ಮಹಾರಾಜ ಯದುವೀರ್ ಒಡೆಯರ್ ಅವರು, ಕುಶಾಲನಗರ ತಾಲೂಕಿನ ಗಡಿಭಾಗದಲ್ಲಿರುವ ಕಾವೇರಿ ಮಾತೆಯ ಯದುವೀರ್ ಒಡೆಯರ್ ಆಶೀರ್ವಾದ ಪಡೆದರು.
ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಘೋಷಣೆ ನಂತರ ಮೊದಲ ಬಾರಿಗೆ ಯದುವೀರ್ ಜಿಲ್ಲೆಗೆ ಭೇಟಿ ನೀಡಿದ್ದು, ಯದುವೀರ್ ಅವರನ್ನು ಓಬಿಸಿ ಘಟಕದ ರಾಜ್ಯಾಧ್ಯಕ್ಷರಿಂದ ಪುಷ್ಪಗುಚ್ಚ ನೀಡಿ ಸಭಾಕಾರ್ಯಕ್ಕೆ ಸ್ವಾಗತಿಸಿದರು.
ಯದುವೀರ್ ರೊಂದಿಗೆ ಮಾಜಿ ಉಪ ಮುಖ್ಯ ಮಂತ್ರಿ dr ಅಶ್ವಥ್ ನಾರಾಯಣ್,, ಕೆ.ಜಿ ಬೋಪಯ್ಯ, ಅಪ್ಪಚ್ಚು ರಂಜನ್ , ರವಿ ಕಾಳಪ್ಪ, ಸುಜಾಕುಶಾಲಪ್ಪ, ಸುನಿಲ್ ಸುಬ್ರಮಣಿ, ರಾಬಿನ್ ದೇವಯ್ಯ ಕೂಡ ಓ.ಬಿ.ಸಿ ಸಮಾವೇಶದಲ್ಲಿ ಭಾಗಿಯಾಗಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?