ಸಿನಿಮಾ
ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ
cinema : ರಾಕಿಂಗ್ ಸ್ಟಾರ್ ಯಶ್ ಅವರು ದ್ವಾರಕೀಶ್ ಅವರಿಗೆ ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದಾರೆ.
ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪಾರ್ಥಿವ ಶರೀರ ರವೀಂದ್ರ ಕಲಾಕ್ಷೇತ್ರಕ್ಕೆ ತಲುಪಿದ್ದು ಈಗಾಗಲೇ ಬಹಳಷ್ಟು ಜನರ ಸಿನಿಮಾ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ. ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದು ಅದರೊಂದಿಗೆ ಚಿತ್ರರಂಗದ (Sandalwood) ಗಣ್ಯರೂ ಕೂಡಾ ಬರುತ್ತಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದ ತಾರಗಣ ಆಗಮಿಸಿದ್ದು ಈಗ ಯಶ್ ಅವರೂ ಸ್ಥಳಕ್ಕಾಮಿಸಿ ಹಿರಿಯ ನಟ, ನಿರ್ಮಾಪಕನಿಗೆ ಅಂತಿಮ ನಮನ ಸಲ್ಲಿಸಿದರು.
ಮಹಾನ್ ವ್ಯಕ್ತಿ, ತುಂಬಾ ಜನ ಹುಟ್ಟುತ್ತಾರೆ, ಸಾಯುತ್ತಾರೆ. ಈ ಬದುಕಿನ ಅವಕಾಶವನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದಕ್ಕೆ ಅವರು ಯಾವಾಗಲೂ ಸ್ಫೂರ್ತಿ ಆಗಿದ್ದರು. ಕನ್ನಡ ಚಿತ್ರರಂಗ ಇರೋವರೆಗೂ ಅವರ ಸೇವೆಯನ್ನು ಮರೆಯೋಲ್ಲ. ಅವರ ಕುಟುಂಬಕ್ಕೆ ಈ ದುಖಃವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?