Connect with us

Featured

ಪ್ರಚಾರದ ವೇಳೆ ಕಣ್ಣೀರು ಹಾಕಿದ ಜೆಡಿಎಸ್ ನ ಜವರಾಯಿಗೌಡ

ರೈಸಿಂಗ್ ಕನ್ನಡ :- ಬೆಂಗಳೂರು ಉಪಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಜೆಡಿಎಸ್ ನ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜವರಾಯಿಗೌಡ ಪ್ರಚಾರದ ವೇಳೆ ಭಾವೋದ್ವೇಗಕ್ಕೊಳಗಾಗಿ ಕಣ್ಣೀರು ಹಾಕಿದ ಘಟನೆ ಜರುಗಿದೆ. ಗುರುವಾರ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಜವರಾಯಿಗೌಡ , ಕ್ಷೇತ್ರದ ಅಭಿರುದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ಸೇವೆಯಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿದ್ದೇನೆ. ಸ್ಪರ್ಧಿಸಿರುವ ಎರಡು ಚುನಾವಣೆಯಲ್ಲಿ ಸೋಲನುಭವಿಸಿದ್ದು, ಮೂರನೇ ಬಾರಿ ಕಣಕ್ಕಿಳಿದಿದ್ದೇನೆ. ಈ ಬಾರಿ ಕ್ಷೇತ್ರದ ಜನತೆ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

ನನಗೆ ಚುನಾವಣೆ ಬೇಕಾಗಿಲ್ಲ , ಅಧಿಕಾರ ಇಲ್ಲದಿದ್ದರೂ ಜನತೆಯ ಸೇವೆ ಮಾಡಲು ಹಿಂದೇಟು ಹಾಕಲಿಲ್ಲ. ಚುನಾವಣೆಗಾಗಿ ಸಾಕಷ್ಟು ಹಣ ವೆಚ್ಚ ಮಾಡಲಾಗಿದೆ. ಆರ್ಥಿಕವಾಗಿ ಇಲ್ಲದಿದ್ದರೂ ಚುನಾವಣೆ ಎದುರಿಸಲಾಗುತ್ತದೆ . ಮತದಾರರು ಕೈ ಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ.

ಚುನಾವಣೆಯೂ ನನಗೆ ಅಳಿವು- ಉಳಿವಿನ ಪ್ರಶ್ನೆಯಾಗಿದೆ ಎಂದು ಭಾವನಾತ್ಮಕವಾಗಿ ನುಡಿದರು. ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡ ಜವರಾಯಿಗೌಡ ಅವರು ಸಮ್ಮಿಶ್ರ ಸರ್ಕಾರ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅವಧಿಯ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಿದರು.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ