Featured
ಮುಖಾಮುಖಿಯಾದ ಯಡಿಯೂರಪ್ಪ-ಕುಮಾರಸ್ವಾಮಿ : ಕೈ-ಕೈ ಹಿಡಿದು ಚರ್ಚೆ ನಡೆಸಿದ್ದೇನು..?

ಬೆಂಗಳೂರು : ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಖಾಮುಖಿಯಾಗಿ ಮಾತುಕತೆ ನಡೆಸಿದ್ದಾರೆ. ಸದ್ಯ ಬಿಜೆಪಿ ಮೇಲೆ ಸಾಫ್ಟ್ ಕಾರ್ನರ್ ಹೊಂದಿರೋ ಹೆಚ್ಡಿಕೆ, ಸಿಎಂ ಯಡಿಯೂರಪ್ಪ ಜೊತೆಗೆ ಮಾತುಕತೆ ನಡೆಸಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿದೆ. ಅಂದಹಾಗೆ ಇದು, ಪೂರ್ವ ನಿಗದಿಯಾಗಿದ್ದ ಕಾರ್ಯಕ್ರಮವಲ್ಲ. ಅಚಾನಕ್ ಆಗಿ ಇಬ್ಬರೂ ಭೇಟಿಯಾದ ಸಂದರ್ಭ.
ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಮುಖಾಮುಖಿಯಾದ್ರು. ಈ ವೇಳೆ ಕೆಲವೊತ್ತು ಉಭಯ ನಾಯಕರು ಮಾತುಕತೆ ನಡೆಸಿದ್ರು. ಶ್ರೀಮತಿ ವಸುಂಧರ ಮತ್ತು ರಾಜ ಭಗವಾನೇರವರ ಪುತ್ರಿ ಮದುವೆ ಕಾರ್ಯಕ್ರಮದಲ್ಲಿ ಹಾಲಿ ಮತ್ತು ಮಾಜಿ ಸಿಎಂಗಳು ಇಬ್ಬರೂ ಸ್ವಲ್ಪ ಸಮಯ ಮಾತುಕತೆ ನಡೆಸಿದ್ರು.
ಮದುವೆಗೆ ಹೋಗಿ, ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ರಾ ಉಭಯ ನಾಯಕರು ಅನ್ನೋ ಗುಮಾನಿ ರಾಜಕೀಯ ವಲಯದಲ್ಲಿ ಶುರುವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?