Featured
ಪ್ರೀತಿಸಿದ ಹುಡುಗಿಗೆ ನಡು ರಸ್ತೆಯಲ್ಲೆ ತಾಳಿ ಕಟ್ಟಿದ ಯುವಕ: ತಿಮ್ಲಾಪುರ ಗ್ರಾಮದಲ್ಲಿ ಬಿಗುವಿನ ವಾತಾವರಣ
![](https://risingkannada.com/wp-content/uploads/2020/09/davangere-love-marrisge.jpg)
ರೈಸಿಂಗ್ ಕನ್ನಡ:
ದಾವಣಗೆರೆ:
ಪ್ರೀತಿಸಿದ ಹುಡುಗಿಗೆ ನಡು ರಸ್ತೆಯಲ್ಲಿಯೇ ಯುವಕ ತಾಳಿ ಕಟ್ಟಿದ ಘಟನೆ ದಾವಣಗೆರೆಯ ತಿಮ್ಲಾಪುರ ಗ್ರಾಮದಲ್ಲಿ ನಡೆದಿದೆ.
ಇತ್ತೀಚಿಗಷ್ಟೆ ಸ್ವಜಾತಿ ಯುವತಿಯನ್ನ ಮದುವೆ ಆಗಿದ್ದ ಯುವಕ ಹೇಮಂತ್ ಇದೀಗ ತಾನು ಪ್ರೀತಿಸಿದ ಯುವತಿಯನ್ನ ಮದುವೆಯಾಗಿದ್ದಾನೆ.
ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸಿದ ಯುವತಿಯನ್ನ ಭಾನುವಾರ ಹೇಮಂತ್ ಗ್ರಾಮದ ನಡು ರಸ್ತೆಯಲ್ಲಿಯೇ ತಾಳಿ ಕಟ್ಟಿದ್ದಾನೆ. ಪ್ರೀತಿಸಿದ ಯುವತಿಗೆ ಮೋಸ ಮಾಡಬಾರದೆಂದು ಅದೇ ಹುಡುಗಿಯೊಂದಿಗೆ ಮದುವೆಯಾಗಿದ್ದಾನೆ.
ಯುವಕ -ಯುವತಿ ಅನ್ಯ ಜಾತಿಗೆ ಸೇರಿದ್ದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ಕೂಡಿದೆ.ಸ್ಥಳಕ್ಕೆ ಚನ್ನಗಿರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?