Connect with us

ಸಿನಿಮಾ

ಯುವ ರಿಲೀಸ್ ಸಂಭ್ರಮ! ಸಂತೋಷ್ ಥಿಯೇಟರ್​ನಲ್ಲಿ ಅಪ್ಪು ಕಟೌಟ್

Cinema : ಯುವರಾಜಕುಮಾರ್ ಅಭಿನಯದ ಯುವ ಚಿತ್ರ ರಿಲೀಸ್ ಆಗುತ್ತಿದೆ. ಮಾರ್ಚ್‌-29 ರಂದು ದೊಡ್ಡಮಟ್ಟದಲ್ಲಿಯೇ ಚಿತ್ರ ತೆರೆಗೆ ಬರುತ್ತಿದೆ.ರಾಜ್ಯದ 350 ಥಿಯೇಟರ್‌ಗಳಲ್ಲಿ ಯುವ ಚಿತ್ರ ಬಿಡುಗಡೆ ಆಗುತ್ತದೆ. ಈ ಮೂಲಕ ಅಪ್ಪು ಫ್ಯಾನ್‌ ಮತ್ತು ದೊಡ್ಮನೆಯ ಫ್ಯಾನ್ಸ್ ದೊಡ್ಡ ಹಬ್ಬ ಮಾಡಲು ಕಾರಣವೂ ಆಗುತ್ತಿದೆ.

30

ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ರಿಲೀಸ್ ಸಿದ್ಧತೆ ಆಗಿದೆ. ದೊಡ್ಡಮಟ್ಟದಲ್ಲಿಯೇ ಹಬ್ಬ ಮಾಡಲು ಫ್ಯಾನ್‌ ಕಾಯುತ್ತಿದ್ದಾರೆ. ಹಾಗಾಗಿಯೇ ಸಂತೋಷ್ ಥಿಯೇಟರ್ ಅಲಂಕಾರಕೊಂಡಿದೆ. ಬೃಹತ್ ಕಟೌಟ್‌ಗಳನ್ನೂ ಇಲ್ಲಿ ನಿಲ್ಲಿಸಲಾಗಿದೆ. ಈ ಕಟೌಟ್‌ಗಳಿಗೆ ಅಭಿಮಾನಿಗಳು ಕ್ಷೀರಾಭಿಷೇಕ ಕೂಡ ಮಾಡಲಿದ್ದಾರೆ.

ಯುವರಾಜಕುಮಾರ್ ನಟನೆಯ ಯುವ ಚಿತ್ರದ ಬೆಂಗಳೂರಿನ ಸಂತೋಷ್ ಥಿಯೇಟರ್‌ನಲಲ್ಲಿ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಯುವರಾಜಕುಮಾರ್ ಕಟೌಟ್ ಇಲ್ಲಿ ಹಾಕಲಾಗಿದೆ. ವಿಶೇಷವಾಗಿ ಅಪ್ಪು ಬೃಹತ್ ಕಟೌಟ್ ಕೂಡ ಇಲ್ಲಿ ರಾರಾಜಿಸುತ್ತಿದೆ. ಇದರಿಂದ ಅಪ್ಪು ಫ್ಯಾನ್ಸ್ ನಿಜಕ್ಕೂ ಫುಲ್ ಖುಷ್ ಆಗಿದ್ದಾರೆ.

ಯುವ ಸಿನಿಮಾದ ಟ್ರೈಲರ್ ಈಗಾಗಲೇ ದೊಡ್ಡ ಭರವಸೆ ಮೂಡಿಸಿದೆ. ಡೈರೆಕ್ಟರ್ ಸಂತೋಷ್ ಆನಂದ್ ರಾಮ್ ಹೊಸ ರೀತಿಯ ಕಥೆಯನ್ನೆ ಸಿನಿಮಾ ಮಾಡಿದ್ದಾರೆ ಅನ್ನುವ ಫೀಲ್ ಕೂಡ ಇದೆ. ಒಳ್ಳೆ ಫೈಟ್‌ ಮತ್ತು ಒಳ್ಳೆ ಡೈಲಾಗ್‌ ಈ ಸಿನಿಮಾದಲ್ಲಿವೆ ಅಂತಲೂ ಹೇಳಬಹುದು.

ಯುವರಾಜಕುಮಾರ್‌ ಸಿನಿಮಾ ಬೆಳಗ್ಗೆ 9 ಗಂಟೇಗೇನೆ ಪ್ರದರ್ಶನ ಆಗುತ್ತಿದೆ. ಮಲ್ಟಿಪ್ಲೆಕ್ಸ್ ಸೇರಿದಂತೆ ಸಿಂಗಲ್‌ ಥಿಯೇಟರ್‌ನಲ್ಲೂ ಸಿನಿಮಾ ಪ್ರದರ್ಶನ ಆಗುತ್ತಿದೆ. 350 ಕ್ಕೂ ಹೆಚ್ಚು ಥಿಯೇಟರ್‌ನಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.

ಈ ಒಂದು ರಿಲೀಸ್ ದಿನ ಕನ್ನಡದ ಒಂದೇ ಒಂದು ಸಿನಿಮಾ ಬರ್ತಿದೆ. ಅದು ಪ್ರಶಸ್ತಿ ವಿಜೇತ ಸಿನಿಮಾ ಅಂತಲೇ ಹೇಳಬಹುದು. ತಾರಿಣಿ ಅನ್ನೋ ಈ ಚಿತ್ರದ ಗರ್ಭಿಣಿ ಮಹಿಳೆಯ ಕಥೆ ಹೇಳುತ್ತದೆ. ಈಗಾಗಲೇ ಹಲವು ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡು ಮೆಚ್ಚುಗೆ ಕೂಡ ಪಡೆದಿದೆ ಅಂತಲೂ ಹೇಳಬಹುದು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ